Wednesday, 13 July 2022

Veterinary Inspector final selection Notification

  shekharagouda       Wednesday, 13 July 2022
                     ಅಧಿಸೂಚನೆ

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕಲ್ಯಾಣ-ಕರ್ನಾಟಕ ಅನುಚ್ಛೇದ-371(ಜೆ)ರಡಿ ಸ್ಥಳೀಯ ವೃಂದಕ್ಕೆ ಮೀಸಲಿರಿಸಿದ ಪಶುವೈದ್ಯಕೀಯ ಪರೀಕ್ಷಕರ ಹುದ್ದೆಗಳನ್ನು ತುಂಬಲು ಸರ್ಕಾರದ ಅಧಿಸೂಚನೆ ಸಂಖ್ಯೆ:ಪಸಂಮೀ 26 ಪಅವಿ 2018, ದಿನಾಂಕ:11-02-2020ರಲ್ಲಿ ವಿಶೇಷ ನೇರ ನೇಮಕಾತಿ ನಿಯಮ 2019 ರನ್ವಯ ಇಲಾಖೆಯಲ್ಲಿ 32 ಪಶುವೈದ್ಯಕೀಯ ಪರೀಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಈ ಕಚೇರಿಯ ಅಧಿಸೂಚನೆ ಸಂಖ್ಯೆ:ಆಪಸಂ/ಸಿಬ್ಬಂದಿ-3(2)/ವಿವ-69/2020-21. ದಿನಾಂಕ:31-05-2022ರಂದು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪಕಟಿಸಿ ದಿನಾಂಕ:10-06-2022ರ ಒಳಗಾಗಿ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಕಾಲಾವಕಾಶ ಕಲ್ಪಿಸಲಾಗಿತ್ತು. ಆ ದಿನಾಂಕದವರೆಗೆ ಸ್ವೀಕರಿಸಲಾದ ಎಲ್ಲಾ ಆಕ್ಷೇಪಣೆಗಳನ್ನು ಪರಿಶೀಲಿಸಿ ದಿನಾಂಕ:21-06-2022ರಂದು ಅಪರಾಹ್ನ 12:00 ಗಂಟೆಗೆ ಆಯ್ಕೆ ಸಮಿತಿಯ ಸಭೆಯಲ್ಲಿ ನಿರ್ಣಯಿಸಿದಂತೆ ಸೂಕ್ತ ಮಾರ್ಪಾಡುಗಳನ್ನು ಮಾಡಿ 32 ಅಭ್ಯರ್ಥಿಗಳನ್ನು ಪಶುವೈದ್ಯಕೀಯ ಪರೀಕ್ಷಕರ ಹುದ್ದೆಗೆ ನೇಮಕಾತಿಗಾಗಿ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ.

ಅಂತಿಮ ಆಯ್ಕೆ ಪಟ್ಟಿಯನ್ನು ಇಲಾಖೆಯ ವೆಬ್ ಸೈಟಿ www.ahvs.kar.nic.inನಲ್ಲಿ ಮತ್ತು ಕರ್ನಾಟಕ ರಾಜ್ಯಪತ್ರದಲ್ಲಿ ಪುಕಟಿಸಲಾಗಿರುತ್ತದೆ.
     
logoblog

Thanks for reading Veterinary Inspector final selection Notification

Previous
« Prev Post

No comments:

Post a Comment